ರಾಜಕೀಯಅಂಬಲಿ ಹಳಸಿತು-ಕಂಬಳಿ ಬೀಸಿತಲೇ ಪರಾಕ್: ಸಿದ್ದುಗೆ ಸಿಎಂ ಸ್ಥಾನ; ನಿಜವಾದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ನುಡಿ
ಈ ವರ್ಷದ ಕಾರಣಿಕ ನುಡಿಯನ್ನು ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದು, 'ಸ್ವಾಮಿಯ ನುಡಿಯಲ್ಲಿ ಮಿಶ್ರಫಲ ಅಡಗಿದೆ. ಮಳೆ, ಬೆಳೆ ಸಮೃದ್ದಿಯಾಗಿ ನಾಡು ಸುಭಿಕ್ಷೆಯಾಗಬಹುದು. ಮಳೆ ಹೆಚ್ಚಾಗಿ ಬೆಳೆಹಾನಿ ಸಂಭವಿಸುವ ಸಾಧ್ಯತೆಯೂ ಇದೆ. ಮುಂದಿನ ಚುನಾವಣೆಯಲ್ಲಿ ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವ ಸೂಚನೆ ಇದೆ' ಎಂದಿದ್ದರು.