ರಾಜ್ಯಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರ: ಪುನಶ್ಚೇತನಕ್ಕೆ ಅಂತಾರಾಷ್ಟ್ರೀಯ ಬ್ಯಾಂಕ್ಗಳ ಒತ್ತಾಯ
ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್ಆರ್ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.