ರಾಜ್ಯದ್ವಿತೀಯ PUC ಪರೀಕ್ಷೆ 2 ಫಲಿತಾಂಶ: ಶೇ. 35.25ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2024 ಅನ್ನು ಇಂದು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು Karresults, karresults.nic.in ನ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು.