ರಾಜಕೀಯಬಿಜೆಪಿಗರೆಲ್ಲ 'ನನ್ನನ್ನೂ ಬಂಧಿಸಿ' ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ?
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.