ದೇಶಗೋಧ್ರಾ ಹತ್ಯಾಕಾಂಡದಲ್ಲಿ ಮೃತಪಟ್ಟಿದ್ದ 19 ಕರಸೇವಕರ ಕುಟುಂಬಗಳಿಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ
ಗುಜರಾತ್ನಲ್ಲಿ 2002ರಲ್ಲಿ ಗೋಧ್ರಾ ರೈಲು ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡ 59 ಜನರ ಪೈಕಿ 19 ಕರಸೇವಕರ ಕುಟುಂಬಗಳು ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.