ರಾಜ್ಯಒಪ್ಪಿದ್ದು ವರದಿಗಷ್ಟೇ, ಮೇಕೆದಾಟು ಅಣೆಗಟ್ಟಿಗಲ್ಲ; ಕರ್ನಾಟಕ ವರದಿ ಸಿದ್ಧಪಡಿಸಲು ಅಡ್ಡಿಯಿಲ್ಲ: ಕಾವೇರಿ ಪ್ರಾಧಿಕಾರ
ಕರ್ನಾಟಕ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಅಣೆಕಟ್ಟಿಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ, ಸೋಮವಾರ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲೂ ಕೂಡ ಖ್ಯಾತೆ ತೆಗೆದಿದ್ದು, ಈ ಆಕ್ಷೇಪಣೆಯನ್ನು ನಿರ್ವಹಣಾ ಪ್ರಾಧಿಕಾರ ತಿರಸ್ಕರಿಸಿದೆ...