Kartarpur corridor

ಭಾರತ-ಪಾಕಿಸ್ತಾನ ಕರ್ತಾರ್ಪುರ ಕಾರಿಡಾರ್ ಒಪ್ಪಂದ: ಇನ್ನೂ ಐದು ವರ್ಷ ವಿಸ್ತರಣೆ!
2021ರಲ್ಲಿ ಭಾರತದಿಂದ ಒಟ್ಟು 10, 025 ಯಾತ್ರಿಕರು 4 ಕಿ. ಮೀ. ದೂರದ ಕರ್ತಾರ್ ಪುರ ಕಾರಿಡಾರ್ ಮೂಲಕ ಗುರದ್ವಾರಕ್ಕೆ ತೆರಳಿದ್ದರೆ, 2022 ರಲ್ಲಿ 86, 097 ಮತ್ತು 2023ರಲ್ಲಿ 96,555 ಯಾತ್ರಿಕರು ತೆರಳಿದ್ದಾರೆ ಎನ್ನಲಾಗಿದೆ.

ಭಾರತ-ಪಾಕ್ ವಿಭಜನೆಯ ಸಂದರ್ಭದಲ್ಲಿ ಬೇರೆಯಾಗಿದ್ದ ಸಿಖ್ ಸೋದರರ ಕುಟುಂಬಗಳು 75 ವರ್ಷಗಳ ನಂತರ ಮತ್ತೆ ಒಂದು!
1947ರ ವಿಭಜನೆಯ ಸಮಯದಲ್ಲಿ ಬೇರ್ಪಟ್ಟ ಎಪ್ಪತ್ತೈದು ವರ್ಷಗಳ ನಂತರ, ಇಬ್ಬರು ಸಿಖ್ ಸಹೋದರರ ಕುಟುಂಬಗಳು ಕರ್ತಾರ್ಪುರ ಕಾರಿಡಾರ್ನಲ್ಲಿ ಭೇಟಿಯಾಗಿವೆ. ಈ ಭಾವನಾತ್ಮಕ ಪುನರ್ಮಿಲನಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆಯಾಯಿತು.

ಕರ್ತಾರ್ಪುರ ಕಾರಿಡಾರ್ ಪುನರಾರಂಭ: ಭಾರತದ ನಿರ್ಧಾರವನ್ನು ಸ್ವಾಗತಿಸಿದ ಪಾಕಿಸ್ತಾನದ ಸಿಖ್ ಸಂಸ್ಥೆ
ಕರ್ತಾರ್ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ,

ಕರ್ತಾರ್ಪುರ ಕಾರಿಡಾರ್: ಕೋವಿಡ್ ನಿಯಮಗಳ ಅನುಸಾರ ನಿರ್ಬಂಧ ಸಡಿಲಿಕೆ ಕುರಿತು ನಿರ್ಧಾರ- ಕೇಂದ್ರ ಸರ್ಕಾರ
ಕರ್ತಾರ್ಪುರ ಕಾರಿಡಾರ್'ನ್ನು ಪಾಕಿಸ್ತಾನ ಪುನರಾರಂಭ ಮಾಡಿದ್ದು, ಭಾರತೀಯ ಯಾತ್ರಾರ್ಥಿಗಳ ಪ್ರಯಾಣ ಕುರಿತು ಕೋವಿಡ್ ನಿಯಮಗಳ ಅನುಸಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೊರೋನಾ ಮಧ್ಯೆ ಕರ್ತಾರ್ಪುರ ಕಾರಿಡಾರ್ ತೆರೆಯಲು ಸಿದ್ದ ಎಂದ ಪಾಕಿಸ್ತಾನಕ್ಕೆ ಭಾರತ ತಿರುಗೇಟು!
ಜೂ.29ರಿಂದ ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್'ನ್ನು ತೆರೆಯಲು ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಪಾಕಿಸ್ತಾನ ಹೇಳಿದ್ದು ಇದಕ್ಕೆ ಭಾರತ ತಿರುಗೇಟು ನೀಡಿದೆ.

ಜೂನ್ 29ರಂದು ಕರ್ತಾರ್ಪುರ ಕಾರಿಡಾರ್ ತೆರೆಯಲು ಪಾಕ್ ಸಿದ್ಧತೆ
ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್'ನ್ನು ಜೂ.29 ರಂದು ತೆರೆಯಲು ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಪಾಕಿಸ್ತಾನ ಶನಿವಾರ ತಿಳಿಸಿದೆ.

ಪಾಕಿಸ್ತಾನ ಶಾಂತಿ, ಸಾಮರಸ್ಯ ಬಯಸುತ್ತಿದೆ ಎನ್ನಲು ಕರ್ತಾರ್ ಪುರ್ ಕಾರಿಡಾರ್ ಸ್ಪಷ್ಟ ನಿದರ್ಶನ: ವಿಶ್ವಸಂಸ್ಥೆ
ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದು ಪಾಕಿಸ್ತಾನ ಶಾಂತಿ ಮತ್ತು ಅಂತರ ಧರ್ಮೀಯ ಸಾಮರಸ್ಯವನ್ನು ಬಯಸುತ್ತಿದೆ ಎಂದು ತೋರಿಸುವ ಉತ್ತಮ ಉದಾಹರಣೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಶ್ಲಾಘಿಸಿದ್ದಾರೆ.

ಪಾಕ್ ಕುಟಿಲಬುದ್ದಿ ಬಯಲು! ಕರ್ತಾರ್ಪುರ ಕಾರಿಡಾರ್ ವಿಡಿಯೋದಲ್ಲಿ ಖಲಿಸ್ತಾನಿ ಉಗ್ರರ ಪೋಸ್ಟರ್
ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರಾನ್ವಾಲೆ ಸೇರಿದಂತೆ ಮೂವರು ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕರಿರುವ ಹಿನ್ನೆಲೆ ಸಂಗೀತದೊಂದಿಗಿನ ವೀಡಿಯೋ ಸಾಂಗ್ ಒಂದನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ.

ಕರ್ತಾರ್ಪುರ್ ಕಾರಿಡಾರ್: ಪಾಕ್ ಗೆ ತೆರಳಲು ಕೇಂದ್ರದ ಅನುಮತಿ ಕೇಳಿದ ಸಿಧು
ನವೆಂಬರ್ 9 ರಂದು ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್...

