ದೇಶಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಅಧಿಕೃತ ಆಹ್ವಾನ ನೀಡಿದ ಪಾಕ್ ಪ್ರಧಾನಿ
ಗುರು ನಾನಕ್ ಅವರ 550ನೇ ಜನ್ಮದಿನದ ಅಂಗವಾಗಿ ನಿರ್ಮಾಣವಾಗುತ್ತಿರುವ ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು...