Kartarpur corridor

ಕರ್ತಾರ್‌ಪುರ್ ಕಾರಿಡಾರ್‌ ಉದ್ಘಾಟನೆ: ಪಾಕ್ ಆಹ್ವಾನ ಸ್ವೀಕರಿಸಿದ ನವಜೋತ್ ಸಿಂಗ್ ಸಿಧು 
ವಿದೇಶ

ಕರ್ತಾರ್‌ಪುರ್ ಕಾರಿಡಾರ್‌ ಉದ್ಘಾಟನೆ: ಪಾಕ್ ಆಹ್ವಾನ ಸ್ವೀಕರಿಸಿದ ನವಜೋತ್ ಸಿಂಗ್ ಸಿಧು 

ಮುಂದಿನ ತಿಂಗಳು 9 ರಂದು ಯಾತ್ರಾರ್ಥಿಗಳಿಗೆ ತೆರೆಯಲಾಗುವ ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪಾಕಿಸ್ತಾನ ನೀಡಿರುವ ಆಹ್ವಾನವನ್ನು ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಸ್ವೀಕರಿಸಿದ್ದಾರೆ. 

ಕರ್ತಾರ್ ಪುರ ಒಪ್ಪಂದಕ್ಕೆ ಒಪ್ಪಿದ ಭಾರತ ; ಶುಲ್ಕ ರಿಯಾಯ್ತಿ ನೀಡುವಂತೆ ಪಾಕ್ ಗೆ ಮನವಿ
ದೇಶ

ಕರ್ತಾರ್ ಪುರ ಒಪ್ಪಂದಕ್ಕೆ ಒಪ್ಪಿದ ಭಾರತ ; ಶುಲ್ಕ ರಿಯಾಯ್ತಿ ನೀಡುವಂತೆ ಪಾಕ್ ಗೆ ಮನವಿ

ಕರ್ತಾರ್ ಪುರ ಕಾರಿಡಾರ್ ಗೆ ಸಂಬಂಧಿಸಿದಂತೆ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದಿರುವ ಭಾರತ, ಮಾತುಕತೆಯ ನಂತರವೂ, ಪಾಕಿಸ್ತಾನ ಪ್ರತಿ ಯಾತ್ರಿಕರಿಗೆ ಒಂದು ಬಾರಿಯ ಭೇಟಿಗೆ 20 ಅಮೆರಿಕನ್ ಡಾಲರ್ ಸೇವಾ ಶುಲ್ಕ ವಿಧಿಸಲು ಮುಂದಾಗಿರುವುದು ನಿರಾಶದಾಯಕ ಎಂದಿದೆ. 

ಕರ್ತಾರ್‌ಪುರ್‌ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಡಾ.ಸಿಂಗ್ ಒಪ್ಪಿಕೊಂಡಿದ್ದಾರೆ: ಪಾಕಿಸ್ತಾನ
ದೇಶ

ಕರ್ತಾರ್‌ಪುರ್‌ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಡಾ.ಸಿಂಗ್ ಒಪ್ಪಿಕೊಂಡಿದ್ದಾರೆ: ಪಾಕಿಸ್ತಾನ

ಭಾರತ ಮತ್ತು ಪಾಕಿಸ್ತಾನದ ಸಿಖ್ ಧರ್ಮೀಯರ ಪವಿತ್ರ ಯಾತ್ರಾ ಕ್ಷೇತ್ರ ಕರ್ತಾರ್‌ಪುರ್‌ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ, ಪ್ರಧಾನಿ,ಮನಮೋಹನ್ ಸಿಂಗ್ ಭಾಗಿ
ದೇಶ

ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ, ಪ್ರಧಾನಿ,ಮನಮೋಹನ್ ಸಿಂಗ್ ಭಾಗಿ

ಕರ್ತಾರ್ ಪುರ ಕಾರಿಡಾರ್ ಪ್ರಾರಂಭದ ನಂತರ ಪಾಕಿಸ್ತಾನದಲ್ಲಿರುವ ಕರ್ತಾರ್ ಪುರ ಸಾಹಿಬ್ ಗುರುದ್ವಾರಕ್ಕೆ ತೆರಳಲಿರುವ ಮೊದಲ ಸರ್ವ ಪಕ್ಷ ನಿಯೋಗದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ: ಮನಮೋಹನ್ ಸಿಂಗ್ ಪಾಕ್ ಆಹ್ವಾನ ತಿರಸ್ಕರಿಸುವ ಸಾಧ್ಯತೆ
ದೇಶ

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ: ಮನಮೋಹನ್ ಸಿಂಗ್ ಪಾಕ್ ಆಹ್ವಾನ ತಿರಸ್ಕರಿಸುವ ಸಾಧ್ಯತೆ

ನವೆಂಬರ್ 9 ರಂದು ಆಯೋಜಿನೆಯಾಗಿರುವ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿದೆ. ಆದರೆ ಮಾಜಿ ಪ್ರಧಾನಿ....

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗೆ ಪಾಕಿಸ್ತಾನದಿಂದ ಮಾಜಿ ಪಿಎಂ ಮನಮೋಹನ್ ಸಿಂಗ್ ಗೆ ಆಹ್ವಾನ
ವಿದೇಶ

ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗೆ ಪಾಕಿಸ್ತಾನದಿಂದ ಮಾಜಿ ಪಿಎಂ ಮನಮೋಹನ್ ಸಿಂಗ್ ಗೆ ಆಹ್ವಾನ

ನವೆಂಬರ್ 9 ರಂದು ಆಯೋಜಿನೆಯಾಗಿರುವ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿದೆ.

ಭಾರತ, ಪಾಕಿಸ್ತಾನ ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ಕುರಿತ ಮಾತುಕತೆ ಪುನಾರಂಭ
ದೇಶ

ಭಾರತ, ಪಾಕಿಸ್ತಾನ ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ಕುರಿತ ಮಾತುಕತೆ ಪುನಾರಂಭ

ಭಾರತ ಹಾಗೂ ಪಾಕಿಸ್ತಾನ ಇಂದು ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ಕುರಿತ ಮಾತುಕತೆಯನ್ನು ಪುನಾರಂಭಿಸಿವೆ. ಉಭಯ ದೇಶಗಳ ನಡುವಿನ ಮಾತುಕತೆ ಹಿನ್ನೆಲೆಯಲ್ಲಿ ಭಾರತೀಯ ನಿಯೋಗವು ವಾಘಾ ತಲುಪಿದೆ.

ಕರ್ತಾರ್ ಪುರ ಮಾತುಕತೆ ದಿನವೇ ಸಿದು ರಾಜೀನಾಮೆ; ಸಿಖ್ಖರ ಖಂಡನೆ
ದೇಶ

ಕರ್ತಾರ್ ಪುರ ಮಾತುಕತೆ ದಿನವೇ ಸಿದು ರಾಜೀನಾಮೆ; ಸಿಖ್ಖರ ಖಂಡನೆ

ಕರ್ತಾರ್ ಪುರ ಕಾರಿಡಾರ್ ಮಾತುಕತೆಯ ದಿನವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ವಿರುದ್ಧ ದೆಹಲಿ ಶಾಸಕ ಹಾಗೂ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಮುಖಂಡ ಮಣಿಂದರ್ ಸಿಂಗ್ ಸಿರ್ಸಾ ಕಿಡಿಕಾರಿದ್ದಾರೆ.

ಕರ್ತಾರ್ ಪುರ ಕಾರಿಡಾರ್ ಮಾತುಕತೆಗೆ ಜುಲೈ 14ರ ದಿನಾಂಕ ನಿಗದಿಪಡಿಸಿದ ಪಾಕ್
ದೇಶ

ಕರ್ತಾರ್ ಪುರ ಕಾರಿಡಾರ್ ಮಾತುಕತೆಗೆ ಜುಲೈ 14ರ ದಿನಾಂಕ ನಿಗದಿಪಡಿಸಿದ ಪಾಕ್

ಕರ್ತಾರ್ ಪುರ ಕಾರಿಡಾರ್ ನಿರ್ಮಾಣ ಹಾಗೂ ಇತರ ತಾಂತ್ರಿಕ ವಿಷಯಗಳ ಚರ್ಚೆಗೆ ಭಾರತದೊಂದಿಗಿನ ಎರಡನೇ ಸುತ್ತಿನ ಚರ್ಚೆ ವಾಗಾ ಪ್ರದೇಶದಲ್ಲಿ ಜುಲೈ 14ರಂದು ನಡೆಯಲಿದೆ ಎಂದು ಪಾಕಿಸ್ತಾನ ಮಂಗಳವಾರ.