ಕರ್ತಾರ್ಪುರ ಕಾರಿಡಾರ್ನ ಉದ್ಘಾಟನೆಯಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳನ್ನು ಮತ್ತಷ್ಟು ಗಟ್ಟಿಯಾಗಿ ಬೆಸೆಯಲಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.