Kartarpur

ಕರ್ತಾರ್‌ಪುರ್ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ನಡೆದ ಪ್ರಮಾದ; ಪ್ರಧಾನಿ ಮೋದಿ
ಅಂತರರಾಷ್ಟ್ರೀಯ ಗಡಿಯಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಪವಿತ್ರ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರವನ್ನು ನೆರೆಯ ದೇಶಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ಮಾಡಿದ ಮಹಾ ಪ್ರಮಾದ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೆಂಬರ್ 8ಕ್ಕೆ ಪ್ರಧಾನಿ ಮೋದಿಯಿಂದ ಕರ್ತಾರ್ ಪುರ್ ಕಾರಿಡಾರ್ ಲೋಕಾರ್ಪಣೆ
ಸಿಖ್ ಸಮುದಾಯದ ಬಹು ನಿರೀಕ್ಷಿತ ಪಾಕಿಸ್ತಾನದ ಕರ್ತಾರ್ ಪುರ್ ಸಾಹಿಬ್ ಸಂಪರ್ಕಿಸುವ ಕರ್ತಾರ್ ಪುರ್ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8 ರಂದು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಹರ್ ಸಿಮ್ರಾತ್ ಕೌರ್ ಬಾದಲ್ ತಿಳಿಸಿದ್ದಾರೆ.

ಪಾಕ್ ಆಹ್ವಾನ ಒಪ್ಪಿಲ್ಲ, ಭಕ್ತರಂತೆ ಸಿಂಗ್ ಕರ್ತಾರ್ಪುರಕ್ಕೆ ತೆರಳುತ್ತಿದ್ದಾರೆ: ಪಂಜಾಬ್ ಸಿಎಂ
ಪಾಕಿಸ್ತಾನದ ಆಹ್ವಾನವನ್ನು ಒಪ್ಪಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ತೆರಳುತ್ತಿಲ್ಲ. ಭಕ್ತರಾಗಿ ಗುರುದ್ವಾರಕ್ಕಷ್ಟೇ ಭೇಟಿ ನೀಡಲಿದ್ದಾರೆಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ದೂರದೃಷ್ಟಿ ಕೊರತೆಯಿಂದಾಗಿ ಕರ್ತಾರ್ಪುರ ಪಾಕಿಸ್ತಾನದಲ್ಲಿದೆ: ಪ್ರಧಾನಿ ಮೋದಿ
ಕಾಂಗ್ರೆಸ್ ನಾಯಕರಿದೆ ದೂರದೃಷ್ಟಿಯ ಕೊರತೆ ಇದ್ದ ಕಾರಣ ಇಂದು ಕರ್ತಾರ್ಪು ಸಾಹಿಬ್ ಗುರುದ್ವಾರ ಪಾಕಿಸ್ತಾನದಲ್ಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ...

ಧಾರ್ಮಿಕ ಕಾರ್ಯಕ್ರಮದ ವೇಳೆ ಇಮ್ರಾನ್ ಖಾನ್ ಕಾಶ್ಮೀರದ ಪ್ರಸ್ತಾಪ ವಿಷಾದಕರ: ವಿದೇಶಾಂಗ ಸಚಿವಾಲಯ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕರ್ತಾರ್ ಪುರ್ ಕಾರಿಡಾರ್ ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಕಾಶ್ಮೀರ ವಿಚಾರವನ್ನೆತ್ತಿರುವುದುವಿಷಾದಕರ ಎಂದು....

ಪಾಕ್ ಐತಿಹಾಸಿಕ ಗುರುದ್ವಾರಕ್ಕೆ ಭಾರತದಿಂದ ವಿಶೇಷ ಕಾರಿಡಾರ್ ನಿರ್ಮಾಣ!
ಪಾಕಿಸ್ತಾನದ ರಾವಿ ನದಿ ತೀರದಲ್ಲಿನ ಕರ್ತಾರ್ ಪುರ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ತೆರಳುವ ಸಿಖ್ಖ್ ಯಾತ್ರಿಗಳಿಗಾಗಿ ಪಂಜಾಬಿನ ಅಂತರಾಷ್ಟ್ರೀಯ ಗಡಿಯಲ್ಲಿನ ಪಂಜಾಬಿನ ಗುರುದಾಸ್ ಪುರ ಜಿಲ್ಲೆ....

ಕರ್ತಾರ್ಪುರ ಗಡಿ ವಿಚಾರ ಕುರಿತು ಪಾಕ್ ಜೊತೆಗೆ ಅಧಿಕೃತ ಮಾತುಕತೆ ನಡೆದಿಲ್ಲ: ವಿದೇಶಾಂಗ ಸಚಿವಾಲಯ
ಕರ್ತಾರ್ಪುರ ಗಡಿ ವಿವಾದ ಕುರಿತು ಪಾಕಿಸ್ತಾನ ಜೊತೆಗೆ ಯಾವುದೇ ರೀತಿಯ ಅಧಿಕೃತ ಮಾತುಕತೆಗಳು ನಡೆದಿಲ್ಲ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ...

