ದೇಶಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!
ಹಲವು ದಶಕಗಳಿಂದ, ಹಲವಾರು ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ʻಸೆಂಟ್ರಲ್ ವಿಸ್ಟಾʼ ಪ್ರದೇಶದ ಅನೇಕ ಸ್ಥಳಗಳಲ್ಲಿ ಚದುರಿಹೋಗಿದ್ದವು. ಅಲ್ಲದೇ ಹಳೆಯ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದವು.