Kartavya Path

ಗಣರಾಜ್ಯೋತ್ಸವ 2023: ಕರ್ತವ್ಯಪಥ​​ದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 23 ಸ್ತಬ್ಧ ಚಿತ್ರಗಳ ಪ್ರದರ್ಶನ
ದೇಶ

ಗಣರಾಜ್ಯೋತ್ಸವ 2023: ಕರ್ತವ್ಯಪಥ​​ದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 23 ಸ್ತಬ್ಧ ಚಿತ್ರಗಳ ಪ್ರದರ್ಶನ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿದ್ದು, ದೇಶದ ಸಂಸ್ಕೃತಿಗಳನ್ನು ಅನಾವರಣಗೊಳಿಸಲಾಯಿತು.

74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಭದ್ರತೆ
ದೇಶ

74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಭದ್ರತೆ

74ನೇ ಗಣರಾಜೋತ್ಸವ ಪರೇಡ್‍ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದ್ದು, ಈ ಬಾರಿಯ ಗಣರಾಜ್ಯೋತ್ಸಕ್ಕೆ ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಪರೇಡ್‌ಗೆ 65,000 ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜನೆಗೊಳಿಸಲಾಗಿದೆ.

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್
ದೇಶ

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ರಾಜ್ ಪತ್ ಈಗ ಇತಿಹಾಸ, 'ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭ': ಪ್ರಧಾನಿ ಮೋದಿ
ದೇಶ

ರಾಜ್ ಪತ್ ಈಗ ಇತಿಹಾಸ, 'ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭ': ಪ್ರಧಾನಿ ಮೋದಿ

ರಾಜ್ ಪಥ್ ಗುಲಾಮಿತನದ ಸಂಕೇತವಾಗಿತ್ತು. ಕಿಂಗ್ಸ್ ವೇ ಇತಿಹಾಸ ಪುಟ ಸೇರಿದೆ. ಈಗ ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.