ದೇಶದೆಹಲಿಯ ರಾಜ್ಪಥ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ
ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಐತಿಹಾಸಿಕ ರಾಜ್ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಇನ್ಮುಂದೆ ಕರ್ತವ್ಯ ಪಥ್ ಎಂದು ಕರೆಯಬೇಕಾಗುತ್ತದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್...