ಸಿನಿಮಾ ಸುದ್ದಿBigg Boss Kannada 10: ಹೈಡ್ರಾಮಾ ಬಳಿಕ ಮನೆಯಲ್ಲಿ ಕಾಣಿಸಿಕೊಂಡ ನಟಿ ಸಂಗೀತಾ ಶೃಂಗೇರಿ!
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಕಡಿಮೆ ಆಗುತ್ತಿದ್ದಂತೆಯೇ ಸ್ಪರ್ಧೆ ಕೂಡ ಜೋರಾಗಿದೆ. ಬಿಗ್ ಮನೆಯಲ್ಲಿ ಕಾರ್ತಿಕ್-ಸಂಗೀತಾ ಕಿರಿಕ್ ಮಾಡಿಕೊಂಡಿದ್ದು, ಈ ಹಗ್ಗಜಗ್ಗಾಟದ ಬಳಿಕ ನಟಿ ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ, ಸಂಗೀತಾ ಆವರು ಮನೆಯಲ್ಲೇ ಉಳಿದುಕೊಂಡಿರುವುದು ಕಂಡು ಬಂದಿದೆ.