ರಾಜ್ಯಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್ಐಆರ್ ದಾಖಲು
ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.