Karti Chidambaram

ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಮನೆ ಮೇಲೆ ಸಿಬಿಐ ದಾಳಿ
ಮೇ.16 ರಂದು ಬೆಳಿಗ್ಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿಗೆ ಶಾಕ್ ನೀಡಿದ್ದು, ಚೆನ್ನೈ ನಲ್ಲಿರುವ ಪಿ. ಚಿದಂಬರಂ ಹಾಗೂ ಕಾರ್ತಿ ಚಿದಂಬರಂ ಮನೆ ಮೇಲೆ ದಾಳಿ ನಡೆಸಿದೆ.

ನನ್ನ ಧ್ವನಿ ಅಡಗಿಸುವುದು ಕೇಂದ್ರ ಸರ್ಕಾರದ ಉದ್ದೇಶ: ಸಿಬಿಐ ದಾಳಿ ಬಗ್ಗೆ ಚಿದಂಬರಂ
ಸಿಬಿಐ ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ನನ್ನ ಧ್ವನಿ ಅಡಗಿಸುವುದು ಹಾಗೂ ಬರವಣಿಗೆ ನಿಲ್ಲುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.

ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ: ಸ್ವಾಮಿ
ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು...

ವಿದೇಶೀ ವಿನಿಮಯ ನೀತಿ ಉಲ್ಲಂಘನೆ: ಕಾರ್ತಿ ಚಿದಂಬರಂಗೆ ಇಡಿ ನೋಟಿಸ್!
2ಜಿ ಹಗರಣ ಸಂಬಂಧ ಭಾರಿ ವಿವಾದಕ್ಕೀಡಾಗಿದ್ದ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದು, ವಿದೇಶೀ ವಿನಿಮಯ ನೀತಿ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಕಾರ್ತಿ ಚಿದಂಬರಂ ಅವರ 21 ರಹಸ್ಯ ಬ್ಯಾಂಕ್ ಖಾತೆಗಳ ಪಟ್ಟಿ ಬಹಿರಂಗಪಡಿಸಿದ ಸುಬ್ರಹ್ಮಣಿಯನ್ ಸ್ವಾಮಿ
ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರ 21 ರಹಸ್ಯ ಬ್ಯಾಂಕ್ ಖಾತೆಗಳ ಪಟ್ಟಿಯನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಬಹಿರಂಗಪಡಿಸಿದ್ದಾರೆ.

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಕಾರ್ತಿ ಚಿದಂಬರಂ ಗೆ ಜಾರಿ ನಿರ್ದೇಶನಾಲಯದ ಸಮನ್ಸ್
ಭಾರಿ ವಿವಾದಕ್ಕೆ ಕಾರಣವಾಗಿರುವ 2ಜಿ ಹಗರಣದ ಭಾಗವಾದ ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಮಂಗಳವಾರ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ...

ಕಾರ್ತಿ ಚಿದಂಬರಂ ವ್ಯಾಪಾರ ಲೋಕದ ವ್ಯವಹಾರವೆಲ್ಲ ಅಕ್ರಮ
ಅಪ್ಪ -ಮಗನ ಪಾಲುದಾರಿಕೆಯ ವಾಸನ್ ಹೆಲ್ತ್ ಕೇರ್ ಮತ್ತು ಅಡ್ವಾಂಟೇಜ್ ಸ್ಟ್ಯಾಟಜಿಕ್ ಕನ್ಸಲ್ಟಿಂಗ್ ಕಂಪನಿಗಳಲ್ಲಿ ನಡೆದಿರುವ ವಿದೇಶಿ ವಿನಿಮಯ ಅಕ್ರಮಕ್ಕೆ...

ಚಿದಂಬರಂ ಪುತ್ರನ ಬೆಂಗಳೂರಿನ ಕಂಪನಿ ಮೇಲೆ ಇ.ಡಿ ದಾಳಿ
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬೆಂಗಳೂರಿನಲ್ಲಿರುವ...

ಚೆನ್ನೈನಲ್ಲಿರುವ ಚಿದಂಬರಂ ಕಚೇರಿ ಮೇಲೆ ದಾಳಿ
ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರ ಚೆನ್ನೈ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ...

