ದೇಶಶರಣಾಗಬೇಕಿದ್ದ ಅಪಹರಣ ಪ್ರಕರಣದ ಆರೋಪಿ ಈಗ ಬಿಹಾರ ಕಾನೂನು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!
ಬಿಹಾರದ ನೂತನ ಕಾನೂನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕಾರ್ತಿಕೇಯ್ ಸಿಂಗ್ ಅವರು ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನ್ಯಾಯಾಲಯ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದು, ಕಾನೂನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದಾರೆ.