Karun Nair

ಐದನೇ ಟೆಸ್ಟ್‌ನಲ್ಲಿ ರಿಷಭ್ ಪಂತ್ ಮಾತ್ರವಲ್ಲ, ಮತ್ತೊಬ್ಬ ಭಾರತದ ಸ್ಟಾರ್ ಕೂಡ ಗಾಯದಿಂದ ಬಳಲುತ್ತಿದ್ದರು: ವರದಿ
ರಿಷಭ್ ಪಂತ್ ಅವರ ಕಾಲಿನ ಬೆರಳು ಮುರಿದು ಐದನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. ಅವರನ್ನು ಹೊರತುಪಡಿಸಿ, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್ ಮತ್ತು ಆಕಾಶ್ ದೀಪ್ ಕೂಡ ಗಾಯಗೊಂಡಿದ್ದರು.
India vs England Test: 3,149 ದಿನಗಳ ನಂತರ ಮೊದಲ ಟೆಸ್ಟ್ ಅರ್ಧಶತಕ ಬಾರಿಸಿದ ಕರುಣ್ ನಾಯರ್!
ಸತತ ವೈಫಲ್ಯಗಳ ನಂತರ ಭಾರತ ತಂಡ ಕರುಣ್ ಅವರನ್ನು ನಾಲ್ಕನೇ ಟೆಸ್ಟ್‌ಗೆ ಕೈಬಿಟ್ಟಾಗ, 33 ವರ್ಷದ ಆಟಗಾರನಿಗೆ ಇದೇ ಕೊನೆ ಎನ್ನುವಂತೆ ಭಾಸವಾಗಿತ್ತು. ಆದರೆ, ವಿಧಿಯೇ ಅವರಿಗೆ ಕೊನೆಯ ಅವಕಾಶ ನೀಡಿತು.
England vs India, 5th Test: ಕನ್ನಡಿಗ ಕರುಣ್ ನಾಯರ್‌ಗೆ ಮತ್ತೆ ಸ್ಥಾನ; ಭಾರತ ತಂಡದಲ್ಲಿ ನಾಲ್ಕು ಬದಲಾವಣೆ!
ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಬದಲಿಗೆ ನಾಯರ್ ಸೇರ್ಪಡೆಯಾಗಲಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ 4ನೇ ಟೆಸ್ಟ್‌ನಲ್ಲಿ ಕರುಣ್ ನಾಯರ್ ಸಾಯಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿತ್ತು.

Cricket: ತಂಡದಿಂದ ಡ್ರಾಪ್ ಆಗಿದ್ದಕ್ಕೆ ಕಣ್ಣೀರು ಹಾಕಿದ Karun Nair; ಸಂತೈಸಿದ KL Rahul; Viral photo ಅಸಲೀಯತ್ತೇನು?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕರುಣ್ ನಾಯರ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 7 ಇನಿಂಗ್ಸ್ ಆಡಿದ್ದ ಕರುಣ್ ನಾಯರ್ ತ್ರಿಶತಕ ಸಿಡಿಸುವ ಮೂಲಕ ಮಿಂಚಿದ್ದರು.

ಮುಂಬರುವ ದೇಶೀಯ ಕ್ರಿಕೆಟ್ ಆವೃತ್ತಿಗಾಗಿ ವಿದರ್ಭದಿಂದ ಕರ್ನಾಟಕಕ್ಕೆ Karun Nair ವಾಪಸ್
ವಿಜಯ್ ಹಜಾರೆ ಟ್ರೋಫಿಯಲ್ಲಿ (50 ಓವರ್‌ಗಳಲ್ಲಿ) ಅವರ ದಾಖಲೆ ನಿರ್ಮಿಸಿದ ರನ್ - ಸತತ ಐದು ಶತಕಗಳೊಂದಿಗೆ 779 ರನ್‌ಗಳು - ಅವರ ಪುನರಾಗಮನದ ಪ್ರಯತ್ನವನ್ನು ಮತ್ತಷ್ಟು ಬಲಪಡಿಸಿತ್ತು.

England-India Test Series: ಉತ್ತಮ ಪ್ರದರ್ಶನ ನೀಡುವಲ್ಲಿ ಕರುಣ್ ನಾಯರ್ ವಿಫಲ; ಕನ್ನಡಿಗನಿಗೆ ಮತ್ತೊಮ್ಮೆ ಅವಕಾಶ?
ಭಾರತ ತಂಡ ಸದ್ಯ ತಂಡದಲ್ಲಿ ಒಂದೇ ಒಂದು ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಕರುಣ್ ನಾಯರ್ ಬದಲಿಗೆ ಸಾಯಿ ಸುದರ್ಶನ್ ಅವರನ್ನು ಪ್ಲೇಯಿಂಗ್ ಇಲೆವೆನ್‌ಗೆ ಕರೆತರುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಆಡುತ್ತಾರಾ? ಕುತೂಹಲ ಮೂಡಿಸಿದ BCCI ಪೋಸ್ಟ್
ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಕರುಣ್ ನಾಯರ್ ಅವರು ತಂಡಕ್ಕೆ ಮರಳುವಿಕೆಗೆ ಅವಕಾಶ ನೀಡಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ; ಕನ್ನಡಿಗನಿಗೆ ಗಾಯ?
2017ರ ನಂತರ ಕರುಣ್ ನಾಯರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಇದೀಗ ಗಾಯದ ಭೀತಿ ಎದುರಾಗಿದೆ.

ಇಂಗ್ಲೆಂಡ್ ಟೆಸ್ಟ್ ಸರಣಿ: 'ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಉತ್ಸುಕನಾಗಿದ್ದೇನೆ'; ಕರುಣ್ ನಾಯರ್
33 ವರ್ಷದ ಅವರು 2016ರಲ್ಲಿ ಮೊಹಾಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು ಮತ್ತು ಚೆನ್ನೈನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಅಜೇಯ 303 ರನ್ ಗಳಿಸಿ ಎಲ್ಲರ ಗಮನ ಸೆಳೆದರು.

