ರಾಜ್ಯಹರಿಪ್ರಸಾದ್ ಅವರೇ, ನಾವಿಬ್ಬರೂ ಒಟ್ಟಿಗೆ ಶಿಕ್ಷಣ ಪಡೆದಿದ್ದೆವು, ಇಂದು ಅದನ್ನು ನೆನಪಿಸಿಕೊಳ್ಳಲು ನನಗೆ ಬೇಸರವಾಗುತ್ತಿದೆ: ಸುರೇಶ್ ಕುಮಾರ್
ಕಮಲಾಕರ ಭಟ್ ಅವರನ್ನು ಸುರೇಶ್ ಕುಮಾರ್ ಅವರಿಗೆ ಚೆನ್ನಾಗಿ ಪರಿಚಯವಿದೆ, ಒರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ? ಎಂದು ಶಾಸಕ ಸುರೇಶ್ ಕುಮಾರ್ ವಿರುದ್ಧ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದರು.