Karunanidhi

MK Muthu: ಎಂ ಕರುಣಾನಿಧಿ ಹಿರಿಯ ಪುತ್ರ, ತಮಿಳುನಾಡು ಸಿಎಂ MK Stalin ಹಿರಿಯಣ್ಣ ನಿಧನ!
ಕಳೆದ ಎರಡು ದಶಕಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದರು. ಚೆನ್ನೈನ ಈಸ್ಟ್ ಕೋಸ್ಟ್ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.

ತಮಿಳುನಾಡು: ಗಜಾ ಚಂಡಮಾರುತ ಎಪೆಕ್ಟ್ , ಕರುಣಾನಿಧಿ ಪೂರ್ವಜರ ಮನೆಗೆ ಹಾನಿ
ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರುಣಾನಿಧಿ ಅಥವಾ ಜಯಲಲಿತಾ: ಯಾರಿಗೆ ಮೊದಲು ಭಾರತ ರತ್ನ ?
ಆಗಸ್ಟ್ 7 ರಂದು ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಸಿಗುವ ವಿಶ್ವಾಸದಲ್ಲಿದೆ ಡಿಎಂಕೆ.

ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು
ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು,...

ದೇಶ ಬಹುಮುಖ ಪ್ರತಿಭೆ ಕಳೆದುಕೊಂಡಿದೆ: ಮನಮೋಹನ್ ಸಿಂಗ್
ದೇಶ ಇಂದು ಬಹುಮುಖ ಪ್ರತಿಭೆಯ ಅಮೂಲ್ಯ ವ್ಯಕ್ತಿಯನ್ನುಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಹೇಳಿದ್ದಾರೆ. ..

ಕರುಣಾನಿಧಿ ನಿಧನಕ್ಕೆ ರಾಜ್ಯಸಭೆ, ಲೋಕಸಭೆ ಶ್ರದ್ಧಾಂಜಲಿ; ಕಲಾಪ ನಾಳೆಗೆ ಮುಂದೂಡಿಕೆ
ಡಿಎಂಕೆ ಅಧಿನಾಯಕ ಮತ್ತು ತಮಿಳುನಾಡು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿದ್ದ ಮುಂಗಾರು ಅಧಿವೇಶನದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ...

ಅಣ್ಣಾದೊರೈ ಸ್ಮಾರಕ ಪಕ್ಕದಲ್ಲಿಯೇ ಕರುಣಾನಿಧಿ ಸಮಾಧಿ: ಎಲ್ಲಾ ಅರ್ಜಿಗಳು ತಿರಸ್ಕೃತ
ತಮಿಳುನಾಡಿನಲ್ಲಿ ರಾಜಕೀಯ ಸಮರ ಹಾಗೂ ಹೈಡ್ರಾಮಕ್ಕೆ ಕಾರಣವಾಗಿದ್ದ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಬುಧವಾರ ತಿರಸ್ಕರಿಸಿದೆ...

ಕರುಣಾನಿಧಿ ನಿಧನ: ಕರ್ನಾಟಕ-ತಮಿಳುನಾಡು ಬಸ್ ಸಂಚಾರ ಬಂದ್
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿಧಿವಶರಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್'ಟಿಸಿ) ಮತ್ತು ತಮಿಳುನಾಡು ರಾಜ್ಯ ಸಾರಿಗೆ ನಿಗಮಗಳ...

ದ್ರಾವಿಡ ಮೇರು ನಾಯಕನ ಯುಗಾಂತ್ಯ: ರಾಜಾಜಿ ಹಾಲ್'ನಲ್ಲಿ ಪಾರ್ಥೀವ ಶರೀರ, ಗಣ್ಯರಿಂದ ಅಂತಿಮ ನಮನ
ರಾಷ್ಟ್ರ ರಾಜಕಾರಣದಲ್ಲಿ ಹಲವಾರು ವರ್ಷಗಳ ಕಾಲ ಕಿಂಗ್ ಮೇಕರ್ ಆಗಿ ಪಾತ್ರ ನಿರ್ವಹಿಸಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆಯ ಪರಮೋಚ್ಚ ನಾಯಕ ಮತ್ತುವೇಲು ಕರುಣಾನಿಧಿ ವಿಧಿವಶರಾಗಿದ್ದು, ರಾಜಾಜಿ ಹಾಲ್ ನಲ್ಲಿ ಪಾರ್ಥೀವ ಶರೀರವನ್ನು...

