ದೇಶAndhra Pradesh: ಒಬೆರಾಯ್ ಹೋಟೆಲ್ಗೆ TTD ಭೂಮಿ ನೀಡಲು ಸಿಎಂ ಚಂದ್ರಬಾಬು ನಾಯ್ಡು ಸಂಚು; YSRCP ನಾಯಕ ಆರೋಪ!
TTD ಒಡೆತನದ ರೂ. 1,500 ಕೋಟಿ ಮೌಲ್ಯದ 20 ಎಕರೆ ಪ್ರಮುಖವಾದ ಭೂಮಿಯನ್ನು ಕಡಿಮೆ ಮೌಲ್ಯದ ಗ್ರಾಮೀಣ ಭೂಮಿಗೆ ವಿನಿಮಯ (exchanged) ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.