Karur stampede case

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು
ದೇಶ

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಏನೋ ತಪ್ಪಾಗಿದೆ...': ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ದೇಶ

'ಏನೋ ತಪ್ಪಾಗಿದೆ...': ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

ಕರೂರ್ ಕಾಲ್ತುಳಿತ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್‌ನ ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

TVK ಮುಖ್ಯಸ್ಥ ನಟ ವಿಜಯ್ ತಡವಾಗಿ ಬಂದಿದ್ದೇ ಕರೂರ್ ಕಾಲ್ತುಳಿತಕ್ಕೆ ಕಾರಣ: ಸಿಎಂ ಸ್ಟಾಲಿನ್
ದೇಶ

TVK ಮುಖ್ಯಸ್ಥ ನಟ ವಿಜಯ್ ತಡವಾಗಿ ಬಂದಿದ್ದೇ ಕರೂರ್ ಕಾಲ್ತುಳಿತಕ್ಕೆ ಕಾರಣ: ಸಿಎಂ ಸ್ಟಾಲಿನ್

ಈ ವಿಷಯದ ಬಗ್ಗೆ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಟಿವಿಕೆ ಸಂಸ್ಥಾಪಕರು ಸಭೆಗೆ ಏಳು ಗಂಟೆ ತಡವಾಗಿ ಬಂದರು.

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ದೇಶ

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಕರೂರ್ ಕಾಲ್ತುಳಿತದ ತನಿಖೆಗೆ ಸಂಬಂಧಿಸಿದಂತೆ ವಿಜಯ್ ಅವರ ಟಿವಿಕೆ, ಮೃತರ ಎರಡು ಕುಟುಂಬಗಳು ಮತ್ತು ಇತರ ಪಕ್ಷಗಳು ಸಲ್ಲಿಸಿದ ವಿವಿಧ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು