Karur stampede

Karur stampede: ಚೆನ್ನೈನಲ್ಲಿ ನಡೆಯಬೇಕಿದ್ದ ರಿಷಭ್ ಶೆಟ್ಟಿ ನಟನೆಯ 'ಕಾಂತಾರ: ಚಾಪ್ಟರ್ 1' ಪ್ರಚಾರ ಕಾರ್ಯಕ್ರಮ ರದ್ದು
ಸಿನಿಮಾ ಸುದ್ದಿ

Karur stampede: ಚೆನ್ನೈನಲ್ಲಿ ನಡೆಯಬೇಕಿದ್ದ ರಿಷಭ್ ಶೆಟ್ಟಿ ನಟನೆಯ 'ಕಾಂತಾರ: ಚಾಪ್ಟರ್ 1' ಪ್ರಚಾರ ಕಾರ್ಯಕ್ರಮ ರದ್ದು

ಕರೂರಿನಲ್ಲಿ ನಡೆದ ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವಿಗೀಡಾಗಿದ್ದು, ಸುಮಾರು 150 ಜನರು ಗಾಯಗೊಂಡಿದ್ದಾರೆ.

ತಮಿಳುನಾಡು, ಕರೂರು: ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ; 41 ಜನರು ಸಾವು
ವೆಬ್ ಸ್ಟೋರೀಸ್

ತಮಿಳುನಾಡು, ಕರೂರು: ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ; 41 ಜನರು ಸಾವು

Karur stampede: ಟಿವಿಕೆ ಪಕ್ಷದ ಪ್ರಮುಖ ಪದಾಧಿಕಾರಿಗಳ ವಿರುದ್ಧ FIR; ಸದ್ಯಕ್ಕೆ ವಿಜಯ್ ಪಾರು!
ದೇಶ

Karur stampede: ಟಿವಿಕೆ ಪಕ್ಷದ ಪ್ರಮುಖ ಪದಾಧಿಕಾರಿಗಳ ವಿರುದ್ಧ FIR; ಸದ್ಯಕ್ಕೆ ವಿಜಯ್ ಪಾರು!

ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ರಾಜ್ಯ ಉಪ ಪ್ರಧಾನ ಕಾರ್ಯದರ್ಶಿ ಜಿಆರ್ ನಿರ್ಮಲ್ ಕುಮಾರ್, ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Watch | ನಟ ವಿಜಯ್ ಕರೂರು ರ‍್ಯಾಲಿ: ಕಾಲ್ತುಳಿತ ಸ್ಥಳದ ದೃಶ್ಯಗಳು
ವಿಡಿಯೋ

Watch | ನಟ ವಿಜಯ್ ಕರೂರು ರ‍್ಯಾಲಿ: ಕಾಲ್ತುಳಿತ ಸ್ಥಳದ ದೃಶ್ಯಗಳು

'ಅಲ್ಲಿ ಉಸಿರಾಡಲು ಕಷ್ಟವಾಗುತ್ತಿತ್ತು': Karur stampede ನಂತರ ಭಯಾನಕತೆ ವಿವರಿಸಿದ ಬದುಕಿಬಂದವರು!
ದೇಶ

'ಅಲ್ಲಿ ಉಸಿರಾಡಲು ಕಷ್ಟವಾಗುತ್ತಿತ್ತು': Karur stampede ನಂತರ ಭಯಾನಕತೆ ವಿವರಿಸಿದ ಬದುಕಿಬಂದವರು!

ನಟ ಕಂ ರಾಜಕಾರಣಿ ವಿಜಯ್ ಅವರ ಬ್ಯಾನರ್‌ಗಳು ಮತ್ತು ವಿಭಜಕದಿಂದ ಬ್ಯಾರಿಕೇಡ್ ಮಾಡಲಾಗಿತ್ತು, ಇದರಿಂದಾಗಿ ನೆರೆದಿದ್ದ ಸಾವಿರಾರು ಜನರಿಗೆ ತಪ್ಪಿಸಿಕೊಳ್ಳಲು ಯಾವುದೇ ಮಾರ್ಗವಿಲ್ಲ.

Karur Stampede: ಮೃತರ ಸಂಖ್ಯೆ 41ಕ್ಕೆ ಏರಿಕೆ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ
ದೇಶ

Karur Stampede: ಮೃತರ ಸಂಖ್ಯೆ 41ಕ್ಕೆ ಏರಿಕೆ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ಮೃತರ ಮೃತದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ ನಂತರ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

Karur Stampede: ವಿಜಯ್ ತಪ್ಪಲ್ಲ, ಡಿಎಂಕೆ ಸರ್ಕಾರವನ್ನು ದೂಷಿಸಿದ ಬಿಜೆಪಿ, ಮೃತರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ!
ದೇಶ

Karur Stampede: ವಿಜಯ್ ತಪ್ಪಲ್ಲ, ಡಿಎಂಕೆ ಸರ್ಕಾರವನ್ನು ದೂಷಿಸಿದ ಬಿಜೆಪಿ, ಮೃತರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ!

ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

Karur Stampede: ಚುನಾವಣೆ ಹೊಸ್ತಿಲಲ್ಲಿ ವಿಜಯ್ ಗೆ ಸಂಕಷ್ಟ! TVK ರ‍್ಯಾಲಿಗೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋದ ಸಂತ್ರಸ್ತ!
ದೇಶ

Karur Stampede: ಚುನಾವಣೆ ಹೊಸ್ತಿಲಲ್ಲಿ ವಿಜಯ್ ಗೆ ಸಂಕಷ್ಟ! TVK ರ‍್ಯಾಲಿಗೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋದ ಸಂತ್ರಸ್ತ!

ಈ ಸಂಬಂಧ ಘಟನೆಯಲ್ಲಿ ಗಾಯಗೊಂಡಿರುವ ಅರ್ಜಿದಾರ ಸೆಂಥಿಲಕಣ್ಣನ್ ಎಂಬವರು ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕರೂರ್ ಕಾಲ್ತುಳಿತ ಆಕಸ್ಮಿಕವಲ್ಲ, ಅದೊಂದು ಪಿತೂರಿ; ಸ್ವತಂತ್ರ ತನಿಖೆ ನಡೆಯಲಿ: ವಿಜಯ್ ನೇತೃತ್ವದ ಟಿವಿಕೆ ಪಕ್ಷ ವಾದ!
ದೇಶ

ಕರೂರ್ ಕಾಲ್ತುಳಿತ ಆಕಸ್ಮಿಕವಲ್ಲ, ಅದೊಂದು ಪಿತೂರಿ; ಸ್ವತಂತ್ರ ತನಿಖೆ ನಡೆಯಲಿ: ವಿಜಯ್ ನೇತೃತ್ವದ ಟಿವಿಕೆ ಪಕ್ಷ ವಾದ!

ಈ ದುರಂತ ಆಕಸ್ಮಿಕವಲ್ಲ, ಬದಲಾಗಿ "ಪಿತೂರಿ"ಯ ಪರಿಣಾಮ ಎಂದು ಪಕ್ಷ ಆರೋಪಿಸಿದೆ. ಜನಸಮೂಹದ ಮೇಲೆ ಕಲ್ಲು ತೂರಾಟ ಮತ್ತು ಸ್ಥಳದಲ್ಲಿ ಪೊಲೀಸ್ ಲಾಠಿ ಚಾರ್ಜ್ ಅನ್ನು ಘಟನೆಗೆ ಕಾರಣ ಎಂದು ತೋರಿಸಿದೆ.