ಸಿನಿಮಾ ಸುದ್ದಿಸೆಟ್ಟೇರಲು ಸಿದ್ದವಾದ 'ಕರ್ವ 3': ಮೊದಲ ಬಾರಿಗೆ ಹಾರರ್ ಚಿತ್ರದಲ್ಲಿ ಮೇಘನಾ ಗಾಂವ್ಕರ್
ಸ್ವರ್ಣಲತಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮುಂದಿನ ಚಿತ್ರ "ಕರ್ವ-3" ಆಗಿದ್ದು ಈ ಹಿಂದೆ 6-5 = 2 ಮತ್ತು ದಿಯಾ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೃಷ್ಣ ಚೈತನ್ಯ ಈಗ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ.