ರಾಜ್ಯನಾನು ಸಿಎಂ ಆಗಿದ್ರೆ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರಲಿಲ್ಲ: ಆರ್.ವಿ ದೇಶಪಾಂಡೆ; ಸ್ಪಷ್ಟನೆ ಕೋರಿದ ಸಿದ್ದರಾಮಯ್ಯ; Video
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.