Karwar naval base

ಕಾರವಾರ: ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿ, ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು!
ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ.

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ
ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Watch | ಕಾರವಾರದಲ್ಲಿ IOS SAGAR ಗೆ ರಾಜನಾಥ್ ಸಿಂಗ್ ಹಸಿರು ನಿಶಾನೆ

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಇಬ್ಬರನ್ನು ಬಂಧಿಸಿದ NIA
2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು.

ಕಾರವಾರದ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ರಾಜನಾಥ್ ಸಿಂಗ್ ಇಂದು ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿಗಳನ್ನು ಪರಿಶೀಲಿಸಿ, ನೌಕಾಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಒಂದಷ್ಟು ಹೊತ್ತು ಕಾಲಕಳೆದರು.

