ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಯೋತ್ಪಾದಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ಮೂಲದ ವ್ಯಕ್ತಿಯೂ ಸೇರಿದಂತೆ ಮೂವರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ.