ರಾಜ್ಯತರಗತಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ: ಬುಸ್..ಬುಸ್.. ಶಬ್ಧ ಕೇಳಿ ಬೆಚ್ಚಿ ಬಿದ್ದ ಶಿಕ್ಷಕರು; ಮಕ್ಕಳ ಹೊರಗೆ ಕಳುಹಿಸಿ ರಕ್ಷಣೆ..!
ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದು ಕಂಡು ಬಂದಿತ್ತು. ಇದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ ಶಿಕ್ಷಕರು, ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.