Karwar

ಕಾರವಾರ: ಕೊರೋನಾ ಪಾಸಿಟಿವ್ ಬಂದರೂ ವೃದ್ಧ ತಾಯಿಯನ್ನು ಒಂಟಿಯಾಗಿ ಬಿಡಲು ಒಪ್ಪದ ಮಕ್ಕಳು!
ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು.

ಕಾಡುಪ್ರಾಣಿ ಎಂದು ಗೆಳಯನಿಗೇ ಗುಂಡು ಹಾರಿಸಿದ 'ಕಳ್ಳ ಬೇಟೆಗಾರರು'!
ಬೇಟೆಗೆ ಎಂದು ತೆರಳಿದ್ದ ಯುವಕರ ಗುಂಪು ಕಾಡು ಪ್ರಾಣಿ ಎಂದು ತಿಳಿದು ತಮ್ಮ ಸ್ಮೇಹಿತನಿಗೇ ಗುಂಡು ಹಾರಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ

ಯುವತಿಯೊಂದಿಗೆ ಪರಾರಿಯಾಗಿದ್ದ ಕೋಲಾರದ ಸ್ವಾಮೀಜಿ ಪೊಲೀಸರ ವಶಕ್ಕೆ
ಯುವತಿಯೊಂದಿಗೆ ಪರಾರಿಯಾಗಿದ್ದ ಕೋಲಾರದ ಸ್ವಾಮೀಜಿಯನ್ನು ಕಾರವಾರದಲ್ಲಿ ಬಂಧಿಸಲಾಗಿದೆ.

ಕಾರವಾರದ 'ಸಾಗರ್ ಮಾಲಾ' ಯೋಜನೆಗೆ ಹೈಕೋರ್ಟ್ ತಡೆ
ತೀವ್ರ ವಿರೋಧ ವ್ಯಕ್ತವಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಂದರಿನ ಎರಡನೇ ಹಂತದ ಅಭಿವೃದ್ಧಿ ಯೋಜನೆಯಾದ ಸಾಗರ್ ಮಾಲಾ ಯೋಜನೆಗೆ ಹೈಕೋರ್ಟ್ ತಡೆಯೊಡ್ಡಿದೆ.

ಕಾರವಾರ: ಮಗನ ಮೃತದೇಹವನ್ನು ಕುವೈತ್ ನಿಂದ ತರಿಸಲು ಸರ್ಕಾರದ ಮೊರೆ ಹೋದ ತಾಯಿ!
ಇತ್ತೀಚೆಗೆ ಕುವೈತ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಮೃತದೇಹವನ್ನು ಮನೆಗೆ ತರಲು ಸರ್ಕಾರದ ಮೊರೆ ಹೋದ ಅಸಹಾಯಕ ತಾಯಿಯ ಕಥೆಯಿದು.

ಬ್ರಿಟೀಷ್ ಏರ್‌ವೇಸ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: 54 ಮಂದಿಯಿಂದ ಲಕ್ಷಾಂತರ ರು. ಪಡೆದು ಪರಾರಿಯಾದ ಜೋಡಿ!
ಬ್ರಿಟೀಷ್ ಏರ್‌ವೇಸಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಜೋಡಿಯೊಂದು ಐವತ್ತಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರು. ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.

ಕಾರವಾರ: ನಾಪತ್ತೆಯಾಗಿದ್ದ ಡಿವೈಎಸ್ಪಿ ಸುರಕ್ಷಿತವಾಗಿದ್ದಾರೆ, ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ
ಭಾನುವಾರದಿಂದ ಕಾಣೆಯಾಗಿದ್ದ ಕಾರವಾರ ಡಿವೈಎಸ್ಪಿ ಶಂಕರ್ ಮಾರಿಯಾಳ್ ಹಾಗೂ ಇನ್ನೋರ್ವ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿ ರವೀಂದ್ರ ಸೋಮವಾರ ಬೆಳಿಗ್ಗೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿದ್ದಾರೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

ಕಾರವಾರ: ಬಂದರು ವಿಸ್ತರಣೆ ಕುರಿತು ಮರುಪರಿಶೀಲಿಸಿ-ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಸೂಚನೆ
ಕಾರವಾರ ಬಂದರಿನ ರಡನೇ ಹಂತದ ವಿಸ್ತರಣೆಗೆ ನೀಡಲಾದ ಅನುಮತಿ ಕುರಿತು ಮರುಪರಿಶೀಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ರಾಜ್ಯ ಸರ್ಕಾರವನ್ನು ಕೋರಿದೆ.

