Karwar

ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಛಿದ್ರ ಛಿದ್ರ: ಮೂವರ ದುರ್ಮರಣ
ರಾಜ್ಯ

ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಛಿದ್ರ ಛಿದ್ರ: ಮೂವರ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ದಾರುಣ...

ಕಿಡ್ನ್ಯಾಪ್ ನಾಟಕವಾಡಿದ ಉತ್ತರ ಪ್ರದೇಶ ಯುವಕ ಕಾರವಾರದಲ್ಲಿ ಬಂಧನ
ರಾಜ್ಯ

ಕಿಡ್ನ್ಯಾಪ್ ನಾಟಕವಾಡಿದ ಉತ್ತರ ಪ್ರದೇಶ ಯುವಕ ಕಾರವಾರದಲ್ಲಿ ಬಂಧನ

ತನ್ನ ಅಪಹರಣ ಪ್ರಕರಣವನ್ನೇ ಸುಳ್ಳು ಮಾಡಲು ಹೊರಟ ಉತ್ತರ ಪ್ರದೇಶದ 22 ವರ್ಷದ ...

ನಾನೇನು ಮುಸ್ಲಿಂ ವಿರೋಧಿಯಲ್ಲ, ಆದರೆ..: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ
ರಾಜ್ಯ

ನಾನೇನು ಮುಸ್ಲಿಂ ವಿರೋಧಿಯಲ್ಲ, ಆದರೆ..: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ

ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಗೆ ಗ್ರಾಸವಾಗುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ತಾನೇನೂ ಮುಸ್ಲಿಂ ವಿರೋಧಿಯಲ್ಲ ಎಂದು ಹೇಳಿದ್ದಾರೆ.

ಮತಯಾಚನೆಗೆ ಬಂದ ಅಭ್ಯರ್ಥಿಗೆ 500 ರು. ನೀಡಿದ ಮತದಾರ!
ರಾಜಕೀಯ

ಮತಯಾಚನೆಗೆ ಬಂದ ಅಭ್ಯರ್ಥಿಗೆ 500 ರು. ನೀಡಿದ ಮತದಾರ!

ಮೇ 12ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿದ್ದಾರೆ...

ಜನನಾಯಕರಿಗೆ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿ: ಕಾರವಾರ ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ
ರಾಜ್ಯ

ಜನನಾಯಕರಿಗೆ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿ: ಕಾರವಾರ ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ

ದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವವರಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿ ವಿಧೇಯಕ ಜಾರಿಗೆ...

ಕಾರವಾರ: ಫೆ.27ರೊಳಗೆ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಮೊತ್ತ ಪಾವತಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಾಜ್ಯ

ಕಾರವಾರ: ಫೆ.27ರೊಳಗೆ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಮೊತ್ತ ಪಾವತಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಕಾರವಾರದ ಸೀಬರ್ಡ್ ನಿರಾಶ್ರಿತರಿಗೆ ನೀಡಬೇಕಿರುವ ಒಟ್ಟು 587 ಕೋಟಿ ರೂ. ಪರಿಹಾರದಲ್ಲಿ 534 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು ಉಳಿದ ಪರಿಹಾರ ಮೊತ್ತವನ್ನು.........

ಪರೇಶ್ ಮೇಸ್ತಾ ಸಾವು ಪ್ರಕರಣ; ಭಟ್ಕಳದಲ್ಲಿ ಮತ್ತೋರ್ವ ಆರೋಪಿಯ ಬಂಧನ
ರಾಜ್ಯ

ಪರೇಶ್ ಮೇಸ್ತಾ ಸಾವು ಪ್ರಕರಣ; ಭಟ್ಕಳದಲ್ಲಿ ಮತ್ತೋರ್ವ ಆರೋಪಿಯ ಬಂಧನ

ಕಾರವಾರದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಕರಾವಳಿ ಪೊಲೀಸರು ಮಂಗಳವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯೇಕ ಅಪಘಾತದಲ್ಲಿ ಹಾಸನದಲ್ಲಿ 8, ಕೋಲಾರದಲ್ಲಿ 3, ಕಾರವಾರದಲ್ಲಿ ಒಬ್ಬನ ಸಾವು
ರಾಜ್ಯ

ಪ್ರತ್ಯೇಕ ಅಪಘಾತದಲ್ಲಿ ಹಾಸನದಲ್ಲಿ 8, ಕೋಲಾರದಲ್ಲಿ 3, ಕಾರವಾರದಲ್ಲಿ ಒಬ್ಬನ ಸಾವು

ಕರ್ನಾಟಕದ ಪಾಲಿಗೆ ಈ ಶನಿವಾರ ಕರಾಳವಾಗಿದ್ದು, ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಟ್ಟು 12 ಮಂದಿ ಸಾವಿಗೀಡಾಗಿದ್ದಾರೆ.

ಕಾರವಾರ: ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ  ಸಚಿವೆ ನಿರ್ಮಲಾ ಸೀತಾರಾಮನ್
ರಾಜ್ಯ

ಕಾರವಾರ: ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಕಾರವಾರದ ಬಳಿ ಇರುವ ...