Karwar

ಕಾರವಾರ: ಜೈಲಿನಲ್ಲಿ ಮಾದಕ ವಸ್ತುವಿಗೆ ನಿರ್ಬಂಧ; ಜಿಲ್ಲಾ ಕಾರಾಗೃಹ ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು
ರಾಜ್ಯ

ಕಾರವಾರ: ಜೈಲಿನಲ್ಲಿ ಮಾದಕ ವಸ್ತುವಿಗೆ ನಿರ್ಬಂಧ; ಜಿಲ್ಲಾ ಕಾರಾಗೃಹ ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ
ರಾಜ್ಯ

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು: ಕಾರವಾರದಲ್ಲಿ ವಿಚಿತ್ರ ಘಟನೆ..!
ರಾಜ್ಯ

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು: ಕಾರವಾರದಲ್ಲಿ ವಿಚಿತ್ರ ಘಟನೆ..!

2 ದಿನ ಚಿಕಿತ್ಸೆ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದರೆ, ನೋವು ಮರುಕಳಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

Karwar: ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆ ಸನ್ಮಾನ!
ರಾಜ್ಯ

Karwar: ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆ ಸನ್ಮಾನ!

ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು.

ಕಾರವಾರ: ಹಸುಗಳ ವಧೆ ಮಾಡಿ ಅವಶೇಷಗಳನ್ನು ಕಾಡಿನಲ್ಲಿ ಎಸೆದ ಇಬ್ಬರ ಬಂಧನ
ರಾಜ್ಯ

ಕಾರವಾರ: ಹಸುಗಳ ವಧೆ ಮಾಡಿ ಅವಶೇಷಗಳನ್ನು ಕಾಡಿನಲ್ಲಿ ಎಸೆದ ಇಬ್ಬರ ಬಂಧನ

ಭಟ್ಕಳದ ಉಪ ವಲಯ ಅರಣ್ಯಾಧಿಕಾರಿ ಮಾರುತಿ ಅವರ ದೂರಿನ ಮೇಲೆ ಸೆಪ್ಟೆಂಬರ್ 11 ರಂದು ಪ್ರಕರಣ ದಾಖಲಿಸಲಾಗಿದೆ.

ಕಾರವಾರ: ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು
ರಾಜ್ಯ

ಕಾರವಾರ: ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು.

ಕಾಂಗ್ರೆಸ್ ಶಾಸಕ Satish Sail ಗೆ ED ಆಘಾತ; ನಗದು ಚಿನ್ನಾಭರಣ ಜಪ್ತಿ!
ರಾಜ್ಯ

ಕಾಂಗ್ರೆಸ್ ಶಾಸಕ Satish Sail ಗೆ ED ಆಘಾತ; ನಗದು ಚಿನ್ನಾಭರಣ ಜಪ್ತಿ!

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದೆ.

ದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!
ರಾಜ್ಯ

ದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!

ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ.

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ
ರಾಜ್ಯ

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಅಗಸೂರು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.