Karwar

ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ
ನೌಕಾಪಡೆಯ ದಿನವಾದ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಶನಿವಾರ ಭೇಟಿ ನೀಡಿ, ನೌಕಾಪಡೆಗಳಿಗೆ ಶುಭಾಶಯಗಳನ್ನು ಕೋರಿದರು.

ಕಾರವಾರ ಕಾಳಜಿ: ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಶ್ರಮಕ್ಕೆ ಸಿಕ್ಕಿತು ಪ್ರತಿಫಲ!
ಕಾರವಾರದಲ್ಲಿ ಐಎಎಸ್ ಅಧಿಕಾರಿಯೊಬ್ಬರು ಕೈಗೊಂಡಿದ್ದ ಮಾದರಿ ಕಾರ್ಯಕ್ರಮಗಳು ಇಂದು ಹಲವರಿಗೆ ಸ್ಪೂರ್ತಿ ನೀಡಿದ್ದು, ಕಸ ನಿರ್ವಹಣೆಯಲ್ಲಿ ಮಹತ್ತರ ಪಾತ್ರವಹಿಸಿದೆ.

ಕಾರವಾರದಲ್ಲಿ ಕ್ಯಾಸಿನೊ ಸ್ಥಾಪನೆ: ಶಿವರಾಮ ಹೆಬ್ಬಾರ್ ಹೇಳಿಕೆಗೆ ಸಾರ್ವಜನಿಕರು, ಬುದ್ಧಿಜೀವಿಗಳ ಆಕ್ರೋಶ
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಪ್ರವಾಸಿಗರು, ನಿವಾಸಿಗಳನ್ನು ಆಕರ್ಷಿಸಲು ಕ್ಯಾಸಿನೋಗಳನ್ನು ತೆರೆಯುವ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾರವಾರ: ರಾಸಾಯನಿಕ ತುಂಬಿದ್ದ ಲಾರಿ ಪಲ್ಟಿ, ಹೆದ್ದಾರಿಯಲ್ಲಿ ಹೊತ್ತಿಕೊಂಡ ಬೆಂಕಿ
ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.

ಆಯುಷ್ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ: ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ
ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹವ್ಯಾಸಕ್ಕಾಗಿ ಕ್ಲಿಕ್ಕಿಸಿದ ಫೋಟೋಗಳು ವೈರಲ್ ಆಯ್ತು, ಕಾರವಾರ ರೈಲ್ವೇ ನಿಲ್ದಾಣ ಫೇಮಸ್ ಆಯ್ತು!
ಸಾಮಾಜಿಕ ಜಾಲತಾಣಗಳ ಕಾಲದಲ್ಲಿ ಯಾವುದು ಹೇಗೆ ಖ್ಯಾತಿ ಗಳಿಸುತ್ತದೆ ಎಂಬುದು ತಿಳಿಯುವುದಿಲ್ಲ. ಸಾಕಷ್ಟು ಸುದ್ದಿಗಳು ವಸ್ತುಗಳು ವೈರಲ್ ಆಗುತ್ತಿವೆ.

'ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ರೇಣುಕಾಚಾರ್ಯ ಹೆಸರು': ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ಎಂಪಿ ರೇಣುಕಾಚಾರ್ಯ ಹೆಸರಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಾರವಾರಕ್ಕಿಂದು ರಾಜನಾಥ್ ಸಿಂಗ್ ಭೇಟಿ: ನೌಕಾನಲೆ ಸುತ್ತಲೂ ಬಿಗಿಭದ್ರತೆ
ಏಷ್ಯಾದಲ್ಲಿಯೇ ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಕಾರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ದುರಂತ: 7 ಲಕ್ಷ ಮೌಲ್ಯದ ವಸ್ತು ನಾಶ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ.

