Karwar

ಕೊರೋನಾ ಮಾರ್ಗಸೂಚಿ ಎಫೆಕ್ಟ್: ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕಾಳೀಮಠ ದ್ವೀಪಕ್ಕೆ ದೋಣಿ ವಿಹಾರ, ಮಾವಿನ ತೋಪುಗಳಲ್ಲಿ ಸುತ್ತಾಟ: ಕಾರವಾರದಲ್ಲಿನ ಹೊಸ ಆಕರ್ಷಣೆ!
ಉತ್ತರಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರು ಈಗ ಕಾರವಾರ ಸುತ್ತಮುತ್ತಲಿನ ದ್ವೀಪಗಳಿಗೆ ಭೇಟಿ ನೀಡಬಹುದು ಹಾಗೂ ಪ್ರೀಮಿಯಂ ಕ್ರೂಸ್ ಪ್ಯಾಕೇಜಿನ ಭಾಗವಾಗಿ ಕಾಳೀಮಠ ದ್ವೀಪದಲ್ಲಿರುವ ಮಾವಿನ ತೋಪುಗಳಿಗೂ ಹೋಗಬಹುದು.

ಕಾರವಾರ: ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!
ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.

ಕಾರವಾರ: ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಪ್ರಯಾಣಿಕ ಸಾವು
ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ.

ಕಾರವಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾ ಹೆಲಿಕಾಪ್ಟರ್
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ.

ಸೇತುವೆ ಮೇಲಿಂದ ಆಳಕ್ಕೆ ಬಿದ್ದ ಕಾರು: ಇಬ್ಬರು ಪ್ರಯಾಣಿಕರು ಸಾವು
ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಹರಣಕ್ಕೊಳಗಾಗಿದ್ದ ಕಾರ್ಪೋರೇಟರ್ ರಕ್ಷಣೆ: ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರ್ಪೊರೇಟರ್ ಮನೋಹರಸ್ವಾಮಿ ಅವರನ್ನು ಅಪಹರಿಸಿದ ನಾಲ್ವರು ಆರೋಪಿಗಳನ್ನು ಹಳಿಯಾಳದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಾರವಾರ: ಅಂತರ್ಜಾಲ ಸೇವೆಯಿಂದ ವಂಚಿತ ಗ್ರಾಮದ ವಿದ್ಯಾರ್ಥಿಗಳಿಗೆ ನೆರವಾದ ಯುವಕ!
ಈ ಡಿಜಿಟಲ್ ಯುಗದಲ್ಲಿಯೂ ಅಂತರ್ಜಾಲ ಸೇವೆಯಿಂದ ವಂಚಿತವಾಗಿರುವ ಅದೆಷ್ಟೋ ಗ್ರಾಮಗಳಿವೆ. ಅಂತಹ ಗ್ರಾಮಗಳ ಪೈಕಿ ಕಾರವಾರದ ವೈಲ್ವಾಡ ಗ್ರಾಮವೂ ಒಂದು.

ಕಾರವಾರ: ಅಳಿವಿನಂಚಿನಲ್ಲಿರುವ ಪೆಸಿಫಿಕ್ ರಿಡ್ಲೆ ಆಮೆ ಮೃತದೇಹ ಪತ್ತೆ
ಅಳಿವಿನಂಚಿನಲ್ಲಿರುವ ಅಪರೂಪದ ಪೆಸಿಫಿಕ್ ರಿಡ್ಲೆ ಕಡಲಾಮೆಯ ಮೃತದೇಹವೊಂದು ಕಾರವಾರದಲ್ಲಿ ಪತ್ತೆಯಾಗಿದೆ. ಮೀನುಗಾರರು ಬೀಸಿದ್ದ ಬಲೆಗೆ ಸಿಕ್ಕು ಕಾರವಾರದ ಕೋಡಿಭಾಗ್ ಬ್ರಿಡ್ಜ್ ಸಮೀಪ ಆಮೆ ಮೃತದೇಹ ಸಿಕ್ಕಿದೆ.

