Karwara

ಸೌದಿ ಅರೇಬಿಯಾ: ಹಜ್ ಯಾತ್ರೆಗೆ ತೆರಳಿದ್ದ ಕಾರವಾರದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ದಾರುಣ ಸಾವು!
ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

'ಮೋದಿ ಮತ್ತೆ ಪ್ರಧಾನಿಯಾಗಬೇಕು': ಕಾಳಿ ಮಾತೆಗೆ ತನ್ನ ಕೈ ಬೆರಳನ್ನೇ ನೈವೇದ್ಯವಾಗಿ ಅರ್ಪಿಸಿದ ಅಭಿಮಾನಿ!
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿರುವ ಮೋದಿ ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ಅರ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

ಐಸಿಸ್ ಪತ್ರಿಕೆಯಲ್ಲಿ ಮುರುಡೇಶ್ವರ ಶಿವನ ಪ್ರತಿಮೆ ಭಗ್ನವಾದ ಚಿತ್ರ: ಹೆಚ್ಚಿನ ಭದ್ರತೆಗೆ ಕ್ರಮ ಎಂದ ಶಾಸಕ ಸುನೀಲ ನಾಯ್ಕ
ಐಸಿಸ್ ದಾಳಿ ಸಂಚಿನ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?
ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ಉತ್ತರ ಕನ್ನಡ: ಶಾಲಾ ದಾಖಲಾತಿಯಲ್ಲಿ ಕಾರವಾರ, ಸಿರ್ಸಿ ಮೇಲುಗೈ
ಕಾರವಾರ ಮತ್ತು ಸಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

ಕಾರವಾರ: ಭೀಕರ ಅಪಘಾತಕ್ಕೆ ಮಗು ಸೇರಿ ಮೂವರು ಬಲಿ
ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಾರವಾರ, ಮಡಿಕೇರಿ, ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ
ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ(Air Strip) ನಿರ್ಮಿಸುವುದಾಗಿ ಮುಖ್ಯಮಂತ್ರಿ....

