ರಾಜ್ಯಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರಿಗೂ ಎಸಿಬಿ ಶಾಕ್: ಬೆಂಗಳೂರಿನ 6 ಕಡೆ ಸೇರಿ 9 ಕಡೆ ದಾಳಿ, ದಾಖಲೆಗಳ ಪರಿಶೀಲನೆ
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ 9 ಕಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದೆ.