KAS officer

ಬೆಂಗಳೂರು: ಪಡೆದ ಲಂಚದ ಹಣವನ್ನು ಹಿಂತಿರುಗಿಸುವ ವೇಳೆ ಪೊಲೀಸರಿಂದ ಕೆಎಎಸ್ ಅಧಿಕಾರಿ ಬಂಧನ
ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಎಎಸ್ ಅಧಿಕಾರಿ ರಾಜಿನಾಮೆ ಅಂಗೀಕಾರ: ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಆರ್ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಯಂ ನಿವೃತ್ತಿಗೆ ಕೆಎಎಸ್ ಅಧಿಕಾರಿ ಮುಂದು!
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿಗಳ ಹುಡುಕಾಟ ನಡೆಸಿರುವ ಜೆಡಿಎಸ್‌ಗೆ ತುಮಕೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಯುವ ಕೆಎಎಸ್ ಅಧಿಕಾರಿಯೊಬ್ಬರು ಸಿಕ್ಕಿದ್ದಾರೆ.

ಯೋಗೇಶ್ ಗೌಡ ಹತ್ಯೆ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅರೆಸ್ಟ್
ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಯುವಕನ ಮೇಲೆ ಕಾರು ಓಡಿಸಿದ ಕೆಎಎಸ್ ಅಧಿಕಾರಿ ಮೇಲೆ ಹಲ್ಲೆ, ಕಾರು ಜಖಂ
ವಾಹನವನ್ನು ಯುವಕರ ಮೇಲೆ ಹತ್ತಿಸಿಕೊಂಡು ಹೋಗಿದ್ದಕ್ಕೆ ಜನರ ಗುಂಪೊಂದು ಹಿರಿಯ ಕೆಎಎಸ್ ...

ಐಟಿ ಅಧಿಕಾರಿಗಳಿಂದ ಕೆಎಎಸ್ ಅಧಿಕಾರಿ ಭೀಮನಾಯಕ್ ಅಕ್ರಮ ಆಸ್ತಿ ಪರಿಶೀಲನೆ
ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ಕೆಎಎಸ್ ಅಧಿಕಾರಿ ಭೀಮಾನಾಯಕ್ ..

ಕೆಎಎಸ್ ಅಧಿಕಾರಿ ಚಾಲಕ ಆತ್ಮಹತ್ಯೆಗೆ ಶರಣು, ಡೆತ್ ನೋಟ್ ನಲ್ಲಿ ಜನಾರ್ದನ ರೆಡ್ಡಿ, ಮೇಲಾಧಿಕಾರಿಯ ಅಕ್ರಮ ಬಹಿರಂಗ
ಬೆಂಗಳೂರಿನ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ಭೀಮಾ ನಾಯಕ್ ಅವರ ಕಾರು ಚಾಲಕ ರಮೇಶ್ ಗೌಡ(30)...

