ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.