ರಾಜ್ಯKPSC KAS Exam: ಮರು ಪರೀಕ್ಷೆಯಲ್ಲೂ ಮುಗ್ಗರಿಸಿದ ಎಡವಟ್ಟು ಕಾಂಗ್ರೆಸ್ ಸರ್ಕಾರ- ಬಿಜೆಪಿ ಟೀಕೆ
ಭಾಷಾಂತರದಲ್ಲಿ ಲೋಪ ದೋಷ, OMR ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆಗಳಲ್ಲಿ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರುಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.