ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.