Kasab

26/11 ದಾಳಿ 'ಹಿಂದೂ ಭಯೋತ್ಪಾದನೆ', ಉಗ್ರ ಕಸಬ್ ಬೆಂಗಳೂರಿನ ಹಿಂದೂ ವಿದ್ಯಾರ್ಥಿ ಎಂದು ಸಾರಲು ಹೊರಟಿದ್ದ ಪಾಕ್!
26/11 ಮುಂಬೈ ಭಯೋತ್ಪಾದಕ ದಾಳಿಯನ್ನು "ಹಿಂದೂ ಭಯೋತ್ಪಾದನೆ" ಎಂದೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಮೊಹಮ್ಮದ್ ಅಜ್ಮಲ್ ಕಸಬ್ ಬೆಂಗಳೂರಿನ ಸಮೀರ್ ಚೌಧರಿ ಆಗಿ ಸಾಯುವಂತೆ ತೋರಿಸಲು ಯತ್ನಗಳು ನಡೆದಿದ್ದವೆಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಹೇಳಿದ್ದಾರೆ. ಅವರು ೨೦೦೮ರ ಮುಂಬೈ ದಾಳಿ ತನಿಖೆಯ ಅಂಶಗಳನ್ನು ಬಹಿರಂಗಪಡಿಸಿದ್ದು 26/11 ಮುಂಬೈ ಭಯೋತ್ಪಾದಕ ದಾಳಿಯ

166 ಮಂದಿ ಬಲಿ ಪಡೆದ 26/11 ಮುಂಬೈ ದಾಳಿಗೆ ಇಂದಿಗೆ 10 ವರ್ಷ
ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ...

ಉತ್ತರಪ್ರದೇಶದ ರೆಸ್ಟೋರೆಂಟ್ನಲ್ಲಿ ವೀರಪ್ಪನ್, ಉಗ್ರ ಕಸಬ್, ಬಾಬಾ ರಾಮ್‌ರಹೀಂ ಫೋಟೋಗಳು!
ಉತ್ತರಪ್ರದೇಶ ಪೊಲೀಸರು ರೆಸ್ಟೋರೆಂಟ್ ವೊಂದರ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ರೆಸ್ಟೋರೆಂಟ್ ಗೋಡೆಗಳ ಮೇಲೆ ಉಗ್ರರು, ಡಾನ್ ಗಳು, ಅಪರಾಧಿಗಳ...

ಕೈಯಲ್ಲಿ ಬಂದೂಕು ಇದ್ದಿದ್ದರೆ, ನ್ಯಾಯಾಲಯದ ಅಂಗಳದಲ್ಲೇ ಕಸಬ್ ಹತ್ಯೆ ಮಾಡುತ್ತಿದ್ದೆ: 26/11 ಮುಂಬೈ ದಾಳಿ ಸಂತ್ರಸ್ತೆ
ಕೈಯಲ್ಲಿ ಬಂದೂಕು ಇದ್ದಿದ್ದರೆ, ನ್ಯಾಯಾಲಯದ ಅಂಗಳದಲ್ಲೇ ಉಗ್ರ ಕಸಬ್ ನನ್ನು ಗುಂಡಿಟ್ಟು ಹತ್ಯೆ ಮಾಡುತ್ತಿದ್ದೆ ಎಂದು 26/11 ಮುಂಬೈ ದಾಳಿಯಲ್ಲಿ ಬದುಕುಳಿದ ಯುವತಿಯೊಬ್ಹರು ಹೇಳಿದ್ದಾರೆ...

'ಕಸಬ್' ಹೇಳಿಕೆ: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳನ್ನು ಉಗ್ರ ಅಜ್ಮಲ್ ಕಸಬ್ ಹೋಲಿಕೆ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ...

ಅಮಿತ್ ಶಾಗಿಂತ ದೊಡ್ಡ 'ಕಸಬ್' ಮತ್ತೊಬ್ಬರಿಲ್ಲ: ಮಾಯಾವತಿ
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಸಬ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ....

ಸುಧೀಂದ್ರ ಕುಲಕರ್ಣಿಯನ್ನು ಕಸಬ್‌ಗೆ ಹೋಲಿಸಿದ ಶಿವಸೇನೆ
ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಪುಸ್ತಕ ಬಿಡುಗಡೆ ವಿರೋಧಿಸಿ ಕಾರ್ಯಕ್ರಮ ಆಯೋಜಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ...

