ರಾಜ್ಯವಿದ್ಯಾರ್ಥಿಯನ್ನು ಉಗ್ರ ಕಸಬ್ಗೆ ಹೋಲಿಸಿದ ಪ್ರಾಧ್ಯಾಪಕನನ್ನು ಸಮರ್ಥಿಸಿಕೊಂಡ ಸಚಿವ ಬಿಸಿ ನಾಗೇಶ್
ಕಳೆದ ವಾರ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯಲ್ಲಿ ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಅಜ್ಮಲ್ ಕಸಬ್ ಗೆ ಹೋಲಿಸಿದ್ದ ಪ್ರಾಧ್ಯಾಪಕನ ನಡೆ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು...