ದೇಶಮಹಾರಾಷ್ಟ್ರ ಉಪ ಚುನಾವಣೆ: ಕಸ್ಬಾ ಪೇಠ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು
ಮಹಾರಾಷ್ಟ್ರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಧಾಂಗೇಕರ್ ಶೇ. 51 ರಷ್ಟು ಮತಗಳನ್ನು ಗಳಿಸಿ ಭರ್ಜರಿ ಜಯ ಗಳಿಸಿದ್ದಾರೆ.