ರಾಜ್ಯಒಡಕು: ಪಂಚಮಸಾಲಿ ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ, ಒಪ್ಪದ ವಿಜಯಾನಂದ ಕಾಶಪ್ಪನವರ್' ರಾಜೀನಾಮೆ ಸಲ್ಲಿಕೆ
ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ.