Kashi

ದಂಡಕ್ರಮ ಪಾರಾಯಣ: ದೇವವ್ರತ ಮಹೇಶ್ ರೇಖೆ ಐತಿಹಾಸಿಕ ಸಾಧನೆಗೆ ಶೃಂಗೇರಿ ಮಠದ ನೆರವು; ಸನ್ಮಾನ
ಮಹಾರಾಷ್ಟ್ರ ಮೂಲದ ದೇವವ್ರತ ಮಹೇಶ್ ರೇಖೆ ಅವರ ಸಾಧನೆಗೆ ಕರ್ನಾಟಕದಲ್ಲಿರುವ ಶೃಂಗೇರಿ ಶಾರದಾ ಪೀಠ ಬೆನ್ನೆಲುಬಾಗಿ ನಿಂತಿದ್ದು, ಶೃಂಗೇರಿ ಶ್ರೀಗಳಿಂದ ಪುರಸ್ಕಾರ ನೀಡಿ ಸನ್ಮಾನಿಸಲಾಗಿದೆ.

ಕಾಶಿಯಲ್ಲಿ ಮತಾಂತರ ದಂಧೆ ಪತ್ತೆ: ಹಿಂದೂ ಅಂತಾ ಹೇಳಿ 12 ಯುವತಿಯರನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿಯ ಬಂಧನ!
ಸಾರಾನಾಥದ ಮಹಿಳೆಯೊಬ್ಬರು ದೂರು ನೀಡಿದ ಬಳಿಕ ರಿಜ್ವಿ ಸಿಕ್ಕಿಬಿದ್ದಿದ್ದಾನೆ. ಈತ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ.

'ಕಾಶಿ ನನಗೆ ಸೇರಿದ್ದು, ನಾನು ಕಾಶಿಗೆ ಸೇರಿದವನು': ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ
ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ನಂತರ ಭೋಜ್‌ಪುರಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.

ಹಿಂದೂ ಸಂಪ್ರದಾಯದಂತೆ ಕಾಶಿಯಲ್ಲಿ ಅಮೆರಿಕದ ಮುಸ್ಲಿಂ ದಂಪತಿ ವಿವಾಹ!
ಭಾರತಕ್ಕೆ ಭೇಟಿ ನೀಡಿದ ಅಮೆರಿಕ ಮೂಲದ ಯುವ ದಂಪತಿಗಳು ಭಾರತೀಯ ಸಂಸ್ಕೃತಿಯನ್ನು ಇಷ್ಟಪಟ್ಟಿದ್ದಾರೆ. ಅವರಿಬ್ಬರೂ ತ್ರಿಲೋಚನ್ ಮಹಾದೇವನ ದೇವಾಲಯದಲ್ಲಿ ಬಾಬಾ ಭೋಲೆನಾಥ್ ಸಮ್ಮುಖದಲ್ಲಿ ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು.

ಚಾಯ್ ಪೆ ಚರ್ಚಾ: ವಾರಣಾಸಿಯಲ್ಲಿ ಚಹಾ ಹೀರಿದ ಪ್ರಧಾನಿ ಮೋದಿ
ಉತ್ತರ ಪ್ರದೇಶ ಚುನಾವಣೆಯ ಕೊನೆಯ 7ನೇ ಹಂತದ ಮತದಾನಕ್ಕೆ ಕಾಶಿ, ವಾರಣಾಸಿಯಲ್ಲಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಕಾಸು, ಮೋಕ್ಷ ಎರಡಕ್ಕೂ ದಾರಿ ಮಾಡಿಕೊಟ್ಟಿದೆ ಕಾಶಿ ಕಾರಿಡಾರ್!
ಹಣಕ್ಲಾಸು-287-ರಂಗಸ್ವಾಮಿ ಮೂಕನಹಳ್ಳಿ

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಗೂ ಮುನ್ನ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ನೀಡಿದರು.

ಕಾಶಿ ಮಥುರಾಗಳ ವಿಮೋಚನೆಗಾಗಿ ಅಖಾಡಾ ಪರಿಷತ್ ಪ್ರತಿಜ್ಞೆ
ಸಂತರ ಸರ್ವೋಚ್ಛ ಸಂಸ್ಥೆಯಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ಕಾಶಿ ವಿಶ್ವನಾಥ ಮಂದಿರ ಹಾಗೂ ಮಥುರಾ ಕೃಷ್ಣ ಜನ್ಮಭೂಮಿಯ ವಿಮೋಚನೆಗೆ ಅಭಿಯಾನ ಪ್ರಾರಂಭಿಸಲು ನಿರ್ಧರಿಸಿದೆ.

ಕಾಶಿ-ಮಥುರಾದ ಮಸೀದಿ ಜಾಗಗಳಲ್ಲಿ ಮಂದಿರ ನಿರ್ಮಾಣ ಮಾಡುವ ಹೇಳಿಕೆಗೆ ಈಗಲೂ ಬದ್ಧ: ಈಶ್ವರಪ್ಪ
ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧರಾಗಿರುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

