ದೇಶ'ಕಾಶಿ ತಮಿಳು ಸಂಗಮಂ' ಏಕ್ ಭಾರತ್, ಶ್ರೇಷ್ಠ ಭಾರತ್' ಎಂಬ ಮನೋಭಾವವನ್ನು ನಿರಂತರವಾಗಿ ಬಲಪಡಿಸುತ್ತಿದೆ: ಮೋದಿ
'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವು 'ಏಕ್ ಭಾರತ್, ಶ್ರೇಷ್ಠ ಭಾರತ'ದ ಸ್ಫೂರ್ತಿಯನ್ನು ನಿರಂತರವಾಗಿ ಬಲಪಡಿಸುತ್ತಿದೆ. ಕಾಶಿ ಮತ್ತು ತಮಿಳುನಾಡು ನಡುವಿನ ಸಂಬಂಧಗಳು ಭಾವನಾತ್ಮಕ ಮತ್ತು ರಚನಾತ್ಮಕವಾಗಿವೆ.