Kashi Vishwanath temple

ಪ್ರಿಯಾಂಕಾ ಗಾಂಧಿಗೆ ಕಾಶಿ ವಿಶ್ವನಾಥ ದೇವಸ್ಥಾನ ಪ್ರವೇಶ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕಾಶಿ ವಿಶ್ವನಾಥ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು ಮತ್ತು ಶಿವನ ದರ್ಶನ ಪಡೆಯಲು ಅವರಿಗೆ ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ಬುಧವಾರ ವಜಾಗೊಳಿಸಿದೆ.

ವಾರಣಾಸಿ ಕಾಶಿ ವಿಶ್ವನಾಥ್ ದೇಗುಲ ಪ್ರವೇಶಿಸುವ ಭಕ್ತರಿಗೆ ವಸ್ತ್ರಸಂಹಿತೆ: ಸದ್ಯದಲ್ಲಿಯೇ ಜಾರಿ
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗುತ್ತಿದೆ.

ಕಾಶಿ ವಿಶ್ವನಾಥ ದೇವಸ್ಥಾನ ಸ್ಫೋಟಿಸುವುದಾಗಿ ಎಲ್ಇಟಿ ಬೆದರಿಕೆ
ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಕೃಷ್ಣ ಜನ್ಮಭೂಮಿ ಸ್ಫೋಟಿಸುವುದಾಗಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಬೆದರಿಕೆ ಹಾಕಿರುವುದಾಗಿ ಉತ್ತರಪ್ರದೇಶ ಪೊಲೀಸರು...

ಪ್ರಧಾನಿ ಮೋದಿ ನಂತರ ಕಾಶಿ ವಿಶ್ವನಾಥ ಮಂದಿರದಲ್ಲಿ ಅಖಿಲೇಶ್, ಡಿಂಪಲ್, ರಾಹುಲ್ ಪೂಜೆ!
ವಿಶ್ವವಿಖ್ಯಾತ ವಿಶ್ವನಾಥ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಸಿದ ಬಳಿಕ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷದ ಮುಖಂಡರೂ ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದ್ದಾರೆ.

ರು. 5 ಕೋಟಿ ಮೌಲ್ಯದ ಮನೆಯನ್ನು ಕಾಶಿ ವಿಶ್ವನಾಥ ದೇಗುಲಕ್ಕೆ ದಾನ ಮಾಡಿದ ಉದ್ಯಮಿ
ಮುಂಬೈ ಮೂಲದ ಉದ್ಯಮಿಯೊಬ್ಬರು ರು. 5 ಕೋಟಿ ಮೌಲ್ಯದ ಮನೆಯೊಂದನ್ನು ಕಾಶಿ ವಿಶ್ವನಾಥ ದೇಗುಲಕ್ಕೆ ದಾನ...

