ದೇಶರಾಮ ಮಂದಿರ ನಂತರ, ಕಾಶಿ ವಿಶ್ವನಾಥ, ಮಥುರಾ ಕೃಷ್ಣ ದೇಗುಲಗಳು ನಮ್ಮ ಗುರಿ; ಡಾ. ಸುಬ್ರಮಣಿಯನ್ ಸ್ವಾಮಿ
ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಪ್ರಕರಣದಲ್ಲಿ ರಾಮಮಂದಿರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂಬ ಆಶಯವನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ.