ರಾಜ್ಯರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ...