Kashinath

ಕನ್ನಡ ಚಿತ್ರರಂಗಕ್ಕೆ ಕಾಶೀನಾಥ್ ನೀಡಿದ ಕೊಡುಗೆ ಎಂದಿಗೂ ಮರೆಯಲಾಗದು: ಸುದೀಪ್
ನಟ ಕಾಶಿನಾಥ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ. ನಮ್ಮ ಚಿತ್ರರಂಗಕ್ಕೆ ಅವರ ಕೊಡುಗೆ ದೊಡ್ಡದು. ಅವರು ಮಾಡಿರುವುದರ ಮುಂದೆ ನಾವು ಅಭಿಮನ್ಯುಗೆ ನೀಡುತ್ತಿರುವ ಈ ಬೆಂಬಲ ಏನೇನೂ ಅಲ್ಲ.

ಹಾಸ್ಯದೊಂದಿಗೆ ಸಮಾಜವನ್ನು ಪ್ರತಿಬಿಂಬಿಸುವ ವಿಶಿಷ್ಟ ಸಾಮರ್ಥ್ಯ ಕಾಶಿನಾಥ್ ಅವರಿಗಿತ್ತು: ನಿರ್ದೇಶಕ ರಾಜ್ ಮುರಳಿ
ಕಾಶೀನಾಥ್ ಅವರ ಪುತ್ರ ಅಭಿಮನ್ಯು ತಂದೆಯ ಕಲಾ ಪರಂಪೆರಯನ್ನು ಮುಂದುವರಿಸಿಕೊಂಡು ಹೋಗುತ್ತಾರೆಯೇ ಎಂಬುದು ಎಲ್ಲರ ಪ್ರಶ್ನೆ. ಅಭಿಮನ್ಯು ನಟನೆಯ ಎಲ್ಲಿಗೆ ಪಯಣ ಯಾವುದೋ ದಾರಿ ಅಕ್ಟೋಬರ್ 12ರಂದು ಬಿಡುಗಡೆಯಾಗಲಿದೆ.

ನಟ ದರ್ಶನ್, ಗ್ಯಾಂಗ್ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು: ರೇಣುಕಾಸ್ವಾಮಿ ತಂದೆ ಆಕ್ರೋಶ
ಫೋಟೊ ನೋಡಿದರೆ ದಿಗ್ಭ್ರಮೆಯಾಗುತ್ತಿದೆ. ಹೇಗೆ ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ನೋವು ಹೆಚ್ಚಾಗುತ್ತದೆ.

ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ,ತರುಣ್ ಸುಧೀರ್
ಇಂದು ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್, ಕಾಶಿನಾಥ್ ಅವರನ್ನು ಸ್ಮರಿಸಿಕೊಂಡಿದ್ದಾರೆ

ರಾತ್ರೋರಾತ್ರಿ ನನ್ನನ್ನು ಸ್ಟಾರ್ ನಟಿಯಾಗುವಂತೆ ಮಾಡಿದ್ದರು ಕಾಶಿನಾಥ್: ಉಮಾಶ್ರೀ
ರಾತ್ರೋರಾತ್ರಿ ನಾನು ಸ್ಟಾರ್ ಆಗಲೂ ಕಾಶಿನಾಥ್ ಅವರೇ ಕಾರಣ ಎಂದು ನಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ...

ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ: ನಟ ಉಪೇಂದ್ರ
ಇಂದು ನಾನು ಇರುವುದು ಕಾಶಿನಾಥ್ ಅವರಿಂದಲೇ, ಕಾಶಿನಾಥ್ ನನ್ನ ಗುರು, ಮಾರ್ಗದರ್ಶಕ ಎಂದು ನಟ ಉಪೇಂದ್ರ ಅವರು ಗುರುವಾರ ಹೇಳಿದ್ದಾರೆ...

ಆ 4 ಗಂಟೆಗಳಲ್ಲಿ ಅಚ್ಚಳಿಯದ ನೆನಪು ಉಳಿಯುವಂತೆ ಮಾಡಿದ್ದರು: ರಮೇಶ್ ಅರವಿಂದ್
ಕಾಶಿನಾಥ್ ಅವರೊಂದಿಗೆ ಕಳೆದ ಆ ನಾಲ್ಕು ಗಂಟೆಗಳು ಅಚ್ಚಳಿಯದ ನೆನಪುಳಿಯುವಂತಾಗಿತ್ತು ಎಂದು ನಟ ರಮೇಶ್ ಅರವಿಂದ್ ಅವರು ಹೇಳಿದ್ದಾರೆ...

ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ವಿಧಿವಶರಾಗಿದ್ದಾರೆ...

ಕಾಶಿನಾಥ್ ನಿಧನ: ಸಿಎಂ ಸಿದ್ದರಾಮಯ್ಯ, ದೇವೇಗೌಡ ಸಂತಾಪ
ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಶುಕ್ರವಾರ ಸಂತಾಪ ಸೂಚಿಸಿದ್ದಾರೆ...

